ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ ಹರಿಪ್ರಸಾದ್ ಬೆಂಗಳೂರು: ಇಂದಿರಾಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಆರ್‌ಎಸ್‌ಎಸ್ ಕೂಡ ಬೆಂಬಲಿಸಿತ್ತು ಎಂದು ಕಾಂಗ್ರೆಸ್‌ನ ಎಂಎಲ್‌ಸಿ ಬಿಕೆ ಹರಿಪ್ರಸಾದ್‌ ಅವರು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಪ್ರಧಾನಿಯಂತಹ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗೆ … Continue reading ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!