ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!

ಕಾಲು ಶತಮಾನ ಒಂದೇ ಶಾಲೆಯಲ್ಲಿ ಸೇವೆಗೆ ಗ್ರಾಮಸ್ಥರ ಪ್ರೀತಿಯೇ ಕಾರಣ- ಉಮೇಶ ನಾಯ್ಕ.ಸಿದ್ದಾಪುರ:ಆದರ್ಶ ಶಿಕ್ಷಕ ಉಮೇಶ‌ ನಾಯ್ಕ 31 ರಂದು ಸೇವಾನಿವೃತ್ತರಾಗಿದ್ದು ಇಂದು ತಾಲೂಕಿನ ನೆಜ್ಜೂರಿನ ಸ.ಕಿ.ಪ್ರಾ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಪಾಲಕರು, ಗ್ರಾಮಸ್ಥರು, ಹಳೆವಿದ್ಯಾರ್ಥಿಗಳೆಲ್ಲರೂ ಸೇರಿ ಅದ್ದೂರಿಯಾಗಿ ಉಮೇಶ ನಾಯ್ಕ ಮತ್ತು ನೀಲಾ ನಾಯ್ಕ ದಂಪತಿಗಳನ್ನು ಗೌರವಿಸಿ ಗುರುನಮನ ಸಲ್ಲಿಸಿ ಬೀಳ್ಕೊಟ್ಟರು. ಹಾರೆಕೊಪ್ಪ ಶಾಲಾ ಆವರಣದ ಸಭಾಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಹಲವಾರು ಹಳೆ ವಿದ್ಯಾರ್ಥಿಗಳು ಹತ್ತಿರ ಬಂದು ಪಾದಮುಟ್ಟಿ ನಮಸ್ಕರಿಸಿ ಸಂತೃಪ್ತಿ … Continue reading ಸುರಿಯುವ ಮಳೆ ಲೆಕ್ಕಿಸದೇ ಗುರುಗಳಿಗೆ ಗೌರವ ಸಲ್ಲಿಸಲು ಬಂದ ಜನಸಮೂಹ!