ಗ್ರಾಮ ಪಂಚಾಯತ್ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?
ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು. ಪ್ರಿಯಾಂಕ್ ಖರ್ಗೆ ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಡೆಂಘಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ. ಕುಡಿಯುವ ನೀರು … Continue reading ಗ್ರಾಮ ಪಂಚಾಯತ್ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?
Copy and paste this URL into your WordPress site to embed
Copy and paste this code into your site to embed