ಮಹಿಳೆಯರಿಗೆ ಸಿಹಿ ಸುದ್ದಿ……

Gruhalaksmi Scheme: ತಡವಾಗಿದೆಯಾದರೂ ಇದೇ ತಿಂಗಳಲ್ಲಿ ಅಕೌಂಟ್‌ಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬರುತ್ತೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರು: ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruhalaksmi Scheme) ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ … Continue reading ಮಹಿಳೆಯರಿಗೆ ಸಿಹಿ ಸುದ್ದಿ……