ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜಿನ ನಾನಾ ಘಟಕಗಳ ಉದ್ಘಾಟನೆ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ತಾಲೂಕಿನ ಬೇಡ್ಕಣಿಯ ಕೋಟೆ ಆಂಜನೇಯ ದೇವಾಲಯದ ಸಭಾಭವನದಲ್ಲಿ ನಡೆದ ಸಿದ್ದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್, ರೋವರ್ಸ್ ಸ್ಕೌಟ್ಸ್ & ರೇಂಜರ್ಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಈ ವೇಳೆ ಶಾಸಕ ಭೀಮಣ್ಣ … Continue reading ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜಿನ ನಾನಾ ಘಟಕಗಳ ಉದ್ಘಾಟನೆ