ಉತ್ತರ ಕನ್ನಡ: ಭಾರೀ ಮಳೆಗೆ ಭೋರ್ಗರೆಯುತ್ತಿರುವ ಜಲಪಾತ; ಪ್ರವಾಸಿಗರಿಗೆ ನಿರ್ಬಂಧ

ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಮಂಡಳಿಯು ಪ್ರವಾಸಿಗರ ಮೇಲೆ ನಿರ್ಬಂಧ ಹೇರಿದೆ. ಕುಂಬ್ವಾಡೆ ಜಲಪಾತ ಉತ್ತರ ಕನ್ನಡ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಲಪಾತಗಳ ಜಿಲ್ಲೆಯಲ್ಲಿ ಫಾಲ್ಸ್​ಗಳು ಮೈತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಪ್ರವಾಸಿಗರ ವೀಕ್ಷಣೆಗೆ ನಿಷೇಧ ಹೇರಿದ್ದಾರೆ. ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ … Continue reading ಉತ್ತರ ಕನ್ನಡ: ಭಾರೀ ಮಳೆಗೆ ಭೋರ್ಗರೆಯುತ್ತಿರುವ ಜಲಪಾತ; ಪ್ರವಾಸಿಗರಿಗೆ ನಿರ್ಬಂಧ