ಉತ್ತರ ಕನ್ನಡ ಜಿಲ್ಲೆಯ ಮಳೆ ೫ ಜನರನ್ನು ಬಲಿ ಪಡೆದಿದೆ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ೫ ಜನರು ಸಾವಿಗೀ ಡಾಗಿದ್ದಾರೆ.