ಶಿರೂರು ಹತ್ತು ದಾಟಿದ ಸಾವಿನ ಸಂಖ್ಯೆ….. ಕಾರ್ಯಾಚರಣೆಗೆ ೨೪ ತಾಸು ಅಗತ್ಯ

ಅಂಕೋಲಾ ಬಳಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ 10 ಮಂದಿ ದುರ್ಮರಣ, ಮುಂದುವರೆದ ಕಾರ್ಯಾಚರಣೆ ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಗುಡ್ಡ ಕುಸಿದು ಬಿದ್ದಿರುವುದು. ಶಿರೂರು (ಉತ್ತರ ಕನ್ನಡ): ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. … Continue reading ಶಿರೂರು ಹತ್ತು ದಾಟಿದ ಸಾವಿನ ಸಂಖ್ಯೆ….. ಕಾರ್ಯಾಚರಣೆಗೆ ೨೪ ತಾಸು ಅಗತ್ಯ