ಪುನೀತ್ ರಾಜಕುಮಾರ ಆಶ್ರಯಧಾಮದಲ್ಲಿ ನಡೆಯಿತು ಮಂತ್ರ ಮಾಂಗಲ್ಯ ಮದುವೆ
ಸಿದ್ದಾಪುರ: ತಾಲೂಕಿನ ಮೂಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದವರಿಗೆ ಗುರುವಾರ ಮಂತ್ರ ಮಾಂಗಲ್ಯದ ಮದುವೆ ಮಾಡಲಾಯಿತು. ಮನೆಯವರಿಂದ ತಿರಸ್ಕರಿಸಲ್ಪಟ್ಟು ಮಾನಸಿಕವಾಗಿ ಅಸ್ವಸ್ಥರಾಗಿದ್ದ ಹೊನ್ನಾವರದ ದಿವ್ಯಾ ಹಾಗೂ ಸಿಗ್ಗಾಂವನ ಈರಣ್ಣ ಆಶ್ರಮದಲ್ಲಿ ಆಶ್ರಯ ಪಡೆದು ಚೇತರಿಸಿಕೊಂಡಿದ್ದು ಇಬ್ಬರು ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಎರಡು ಮನೆಯವರಿಗೆ ವಿಷಯ ತಿಳಿಸಿ ತಾಲೂಕಿನ ಗಣ್ಯರು ಹಾಗೂ ಮುತೈದೆಯರ ಸಮ್ಮುಖದಲ್ಲಿ ಕುವೆಂಪು ಆಶಯದ ಮಂತ್ರ ಮಾಂಗಲ್ಯ ಮಾಡಿದರು. ನವಜೋಡಿಗೆ ಹೊಸಬಟ್ಟೆ, ಹೂವಿನ ಹಾರ, ಉಂಗುರ ಹಾಗೂ ತಾಳಿಯೊಂದಿಗೆ … Continue reading ಪುನೀತ್ ರಾಜಕುಮಾರ ಆಶ್ರಯಧಾಮದಲ್ಲಿ ನಡೆಯಿತು ಮಂತ್ರ ಮಾಂಗಲ್ಯ ಮದುವೆ
Copy and paste this URL into your WordPress site to embed
Copy and paste this code into your site to embed