ಮಳೆ ಬಾಧಿತರಿಗೆ ನೆರವಿನ ಹಸ್ತ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ಭಾರಿ ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದ ಚೆಕ್ ಜತೆಗೆ ವೈಯಕ್ತಿಕ ಸಹಾಯ ನೀಡಿದರು. ಮಳೆಯಿಂದ ಸಂಪೂರ್ಣ ಹಾನಿಯಾದ ಸಿದ್ದಾಪುರ ಪಟ್ಟಣದ ರವೀಂದ್ರನಗರದ ಸರೋಜಾ ಮಾಣಿಕ್ಯಸ್ವಾಮಿ ಇವರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಫಲಾನುಭವಿಗೆ ಪರಿಹಾರದ ಚೆಕ್ ಹಾಗೂ ವೈಯಕ್ತಿಕ ಸಹಾಯ ನೀಡಿ ಆದ್ಯತೆ ಮೇರೆಗೆ ಸರ್ಕಾರದ ವಸತಿ ಯೋಜನೆಯಡಿ ಮನೆ ಮಂಜೂರಿ ಮಾಡುವಂತೆ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗೆ … Continue reading ಮಳೆ ಬಾಧಿತರಿಗೆ ನೆರವಿನ ಹಸ್ತ ನೀಡಿದ ಶಾಸಕ ಭೀಮಣ್ಣ