ಕೊಪ್ಪದ ಹುಡುಗಿ ಕೊಂದ ಸಾಗರದ ಯುವಕ ಅಂದರ್….‌

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಸೌಮ್ಯ-ಸೃಜನ್ ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ … Continue reading ಕೊಪ್ಪದ ಹುಡುಗಿ ಕೊಂದ ಸಾಗರದ ಯುವಕ ಅಂದರ್….‌