ಶಿರೂರು ಬೆಂಜ್‌ ಲಾರಿ ಪತ್ತೆ!?

Karnataka Landslides: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ, ಸೇನೆಯಿಂದ ಭೂಗರ್ಭ ರಾಡಾರ್ ಬಳಕೆ ಫೆರೆಕ್ಸ್ ಲೊಕೇಟರ್ 150 ಎಂಬ ಭೂಗರ್ಭ ರಾಡಾರ್ ಯಂತ್ರವನ್ನು ಬಳಕೆ ಮಾಡುತ್ತಿದೆ. ಈ ರಾಡಾರ್ ಯಂತ್ರವು ನೆಲದೊಳಗೆ ನುಗ್ಗುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ಅವಲಶೇಷಗಳಡಿ ಸಿಲುಕಿರುವವರ ಕುರಿತು ಮಾಹಿತಿ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಶಿರೂರು ಭೂಕುಸಿತ ಪ್ರಕರಣ ಉತ್ತರ ಕನ್ನಡ: ಕಳೆದ ವಾರ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ಪ್ರಕರಣದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಕಾರ್ಯಾಚರಣೆ … Continue reading ಶಿರೂರು ಬೆಂಜ್‌ ಲಾರಿ ಪತ್ತೆ!?