ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ ಆಗಿರಲಿ ಎಂದು ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. `ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ. ವಿಧಾನಸಭೆ ಅಧಿವೇಶನ ಬೆಂಗಳೂರು: ಕರ್ನಾಟಕ ವಿಧಾನಸಭೆಯು ಮುಂಬರುವ “ಒಂದು ರಾಷ್ಟ್ರ, ಒಂದು ಚುನಾವಣೆ” ಪ್ರಸ್ತಾವನೆ ಮತ್ತು ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯ ವಿರುದ್ಧ ನಿರ್ಣಯಗಳನ್ನು ಗುರುವಾರ ಅಂಗೀಕರಿಸಿದೆ. 2026ರ … Continue reading ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ