ಅರಣ್ಯವಾಸಿಗಳಿಗೆ ಸವಲತ್ತು ಕಲ್ಪಿಸುವ ಉದ್ದೇಶದಿಂದ ‘ಅರಣ್ಯ ಹಕ್ಕು ಕಾಯ್ದೆ’ ತಿದ್ದುಪಡಿಗೆ ನಿರ್ಣಯ
ಕೇಂದ್ರ ಸರ್ಕಾರ ಜಾರಿಗೆ ತಂದ ಅರಣ್ಯ ಹಕ್ಕು ಕಾಯ್ದೆಯಿಂದಾಗಿ ಕೆಲವು ಪ್ರಕರಣಗಳು ಹಲವು ದಶಕಗಳಿಂದ ಇತ್ಯರ್ಥವಾಗದೇ ಹಾಗೇ ಉಳಿದಿವೆ. ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಒಳಗೊಂಡ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಅನ್ಯಾಯವಾಗಿದೆ. ಸಚಿವ ಈಶ್ವರ ಖಂಡ್ರೆ ಬೆಂಗಳೂರು: ಅನುಸೂಚಿತ ಬುಡಕಟ್ಟು ಜನರಿಗೆ ಸಿಗುವ ಸವಲತ್ತುಗಳನ್ನು ಇತರೆ ಅರಣ್ಯವಾಸಿಗಳಿಗೂ ಕಲ್ಪಿಸುವ ಉದ್ದೇಶದಿಂದ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಕೋರುವ ನಿರ್ಣಯವನ್ನು ರಾಜ್ಯ ಸರ್ಕಾರ … Continue reading ಅರಣ್ಯವಾಸಿಗಳಿಗೆ ಸವಲತ್ತು ಕಲ್ಪಿಸುವ ಉದ್ದೇಶದಿಂದ ‘ಅರಣ್ಯ ಹಕ್ಕು ಕಾಯ್ದೆ’ ತಿದ್ದುಪಡಿಗೆ ನಿರ್ಣಯ
Copy and paste this URL into your WordPress site to embed
Copy and paste this code into your site to embed