ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ

ಹೊಸ ತಲೆಮಾರಿನ ನಾಯಕರನ್ನು ರೂಪಿಸಲು ಮುಂದು: ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ ಯಾರು ಹೆಚ್ಚು ಮತಗಳನ್ನು ಪಡೆಯುತ್ತಾರೋ ಅವರು ಅಧ್ಯಕ್ಷರಾಗುತ್ತಾರೆ. ಎರಡನೇ ರನ್ನರ್ ಅಪ್ ಉಪಾಧ್ಯಕ್ಷರಾಗುತ್ತಾರೆ. ಏಳು ಜನ ಉಪಾಧ್ಯಕ್ಷರು ಇರುತ್ತಾರೆ. ನೇಮಕಾತಿ ಮೂಲಕ ಆಯ್ಕೆ ನಡೆದರೆ ಗುಂಪುಗಾರಿಕೆಗೆ ಅವಕಾಶವಿದೆ ಎಂದರು. ಡಿ.ಕೆ ಶಿವಕುಮಾರ್ ಬೆಂಗಳೂರು: ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ … Continue reading ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ