Wayanad landslide: ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆ; ನಾಲ್ಕು ಗ್ರಾಮ ನೆಲಸಮ; ಹಲವರು ಸಿಲುಕಿರುವ ಶಂಕೆ

ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಯನಾಡಿನಲ್ಲಿ ಭೂಕುಸಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತಿದೆ. ಇಂದು ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ … Continue reading Wayanad landslide: ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆ; ನಾಲ್ಕು ಗ್ರಾಮ ನೆಲಸಮ; ಹಲವರು ಸಿಲುಕಿರುವ ಶಂಕೆ