“ಭಾರೀ ಮಳೆ ಮತ್ತೆ ಮತ್ತೆ ಬರಲಿಕ್ಕೂ ಮನುಷ್ಯನೇ ಕಾರಣ”……

ವಯನಾಡ್‌ ದುರಂತದ ಅಗೋಚರ ಮುಖಗಳು, ಮುಖಂಡರು: “ಇದು ನಿಸರ್ಗದ ಪ್ರಕೋಪ ತಾನೆ? ಇಂಥ ಭಾರೀ ಮಳೆ ಬಿದ್ದರೆ ಗುಡ್ಡಗಳು ಕುಸಿಯುವುದು ಸಹಜ ಅಲ್ಲವೆ?”- ಹೀಗೆಂದು ವಿಜ್ಞಾನಿ ಡಾ. ಮಾಧವ ಗಾಡ್ಗೀಳರನ್ನು `ಇಂಡಿಯಾ ಟುಡೇʼ ವಾಹಿನಿಯ ರಾಜದೀಪ್‌ ಸರ್ದೇಸಾಯಿ ಕೇಳುತ್ತಾರೆ. “ಭಾರೀ ಮಳೆ ಮತ್ತೆ ಮತ್ತೆ ಬರಲಿಕ್ಕೂ ಮನುಷ್ಯನೇ ಕಾರಣ” ಎನ್ನುತ್ತ ಗಾಡ್ಗೀಳರು ಅದಕ್ಕೂ ಒಂದು ವೈಜ್ಞಾನಿಕ ಕಾರಣವನ್ನು ಕೊಡುತ್ತಾರೆ: “ವಾಯುಮಂಡಲದಲ್ಲಿ ದೂಳಿನ ಅಥವಾ ಹೊಗೆಯ ಸೂಕ್ಷ್ಮ ಕಣಗಳ (ʻಏರೊಸೋಲ್‌ʼ) ದಟ್ಟಣೆ ಜಾಸ್ತಿ ಇದ್ದರೆ ಅವು ದಟ್ಟ ಮಳೆಗೆ … Continue reading “ಭಾರೀ ಮಳೆ ಮತ್ತೆ ಮತ್ತೆ ಬರಲಿಕ್ಕೂ ಮನುಷ್ಯನೇ ಕಾರಣ”……