‘ದಿವ್ಯಾ ಸ್ಪಂದನಾ’ ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ವಿಶ್ವೇಶ್ವರ ಭಟ್ ವಿರುದ್ಧ ‘ದಿವ್ಯಾ ಸ್ಪಂದನಾ’ ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್ ನ್ಯೂಸ್ ಮತ್ತು ಇತರರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ನವದೆಹಲಿ: ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ಮತ್ತು ಪತ್ರಕರ್ತ ವಿಶ್ವೇಶ್ವರ್ ಭಟ್ ವಿರುದ್ಧ ನಟಿ-ರಾಜಕಾರಣಿ ದಿವ್ಯಾ ಸ್ಪಂದನಾ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. … Continue reading ‘ದಿವ್ಯಾ ಸ್ಪಂದನಾ’ ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ