after rain- ಮಳೆ ನಿಂತು ಹೋದ ಮೇಲೆ-೦೧-ಮಳೆಯ ನಂತರ ಕಪ್ಪು-ಬಿಳಿ ಬಹಿರಂಗವಾದ ಬಗೆ
ನಿರಂತರ ಮಳೆಯಿಂದ ಕಂಗಾಲಾದ ಜನರು ನಿಟ್ಟುಸಿರು ಬಿಟ್ಟಂತಾಗಿದೆ. ಕಳೆದ ಎರಡು ತಿಂಗಳ ಮಳೆ ಮಾಡಿದ ಅನಾಹುತ ಅಷ್ಟಿಷ್ಟಲ್ಲ. ವಯನಾಡ್ ನಲ್ಲಿ ಆದ ಸಾವು ನೋವು, ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ದುರಂತ ಮಳೆಯ ಅಪಾಯಗಳಿಗೆ ಕೈಗನ್ನಡಿ. ಕಳೆದ ಎರಡು ವರ್ಷಗಳ ಮಳೆ ಕೊರತೆ ನೀರಿನ ಮಹತ್ವ ಪರಿಚಯಿಸಿದರೆ ಈ ವರ್ಷದ ಮಳೆ ಮಳೆ ಮತ್ತು ಪ್ರವಾಹದ ತೊಂದರೆ ತಿಳಿಸಿವೆ. ಈ ವರ್ಷದ ಮಳೆಯಲ್ಲಿ ದೇಶದ ನೂತನ ಸಂಸತ್ ಭವನ ಸೋರಿದ್ದು, ನೂತನ ರಾಮ ಮಂದಿರ ಸೋರಿದ್ದು ಪ್ರಾಮಾಣಿಕರೆನ್ನುವ … Continue reading after rain- ಮಳೆ ನಿಂತು ಹೋದ ಮೇಲೆ-೦೧-ಮಳೆಯ ನಂತರ ಕಪ್ಪು-ಬಿಳಿ ಬಹಿರಂಗವಾದ ಬಗೆ
Copy and paste this URL into your WordPress site to embed
Copy and paste this code into your site to embed