ಸಾಗರದಲ್ಲಿ ಬಸ್ ಬೆಂಕಿಗಾಹುತಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು,

Shivamogga: ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಶಿವಮೊಗ್ಗದ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಈ ಘಟನೆ ಸಂಭವಿಸಿದ್ದು, ಇಡೀ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ. ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ ಶಿವಮೊಗ್ಗ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ (KSRTC Bus) ನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್ ಅಗ್ನಿಗಾಹುತಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಈ ಘಟನೆ ಸಂಭವಿಸಿದ್ದು, … Continue reading ಸಾಗರದಲ್ಲಿ ಬಸ್ ಬೆಂಕಿಗಾಹುತಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು,