ಕಾಲೇಜು ಕ್ಯಾಂಪಸ್‌ಗಳಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ!

ಕ್ಯಾಂಪಸ್‌ನೊಳಗೆ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್’ ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ. ಸಾಂದರ್ಭಿಕ ಚಿತ್ರ ನವದೆಹಲಿ: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. ಕಾಲೇಜುಗಳಲ್ಲಿ ಹಿಜಾಬ್, ಬುರ್ಖಾ ನಿಷೇಧಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ಮುಂಬೈ ಎಜುಕೇಶನಲ್ ಸೊಸೈಟಿಯಿಂದ ಪ್ರತಿಕ್ರಿಯೆ ಕೇಳಿದೆ. ಕ್ಯಾಂಪಸ್‌ನೊಳಗೆ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್’ ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ … Continue reading ಕಾಲೇಜು ಕ್ಯಾಂಪಸ್‌ಗಳಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ತಡೆಯಾಜ್ಞೆ!