ಹಿಂದೂ ಧರ್ಮವೆಂದರೆ……… ಅನೈತಿಕ-ಅನಾಚಾರ

ಹಿಂದೂ ಧರ್ಮವೆಂದರೆ ಅನೈತಿಕ-ಅನಾಚಾರ; ಲಿಂಗಾಯತರು ಹಿಂದೂಗಳಲ್ಲ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಿಂದೂ ಎನ್ನುವುದು ಅನೈತಿಕ, ಅನಾಚಾರಗಳಿಂದ ಒಳಗೊಂಡಿದೆ. ಇಂಥ ಧರ್ಮವನ್ನು ಶರಣರು ನಿರಾಕರಿಸಿ ಜಾತ್ಯತೀತ ತತ್ವಗಳನ್ನು ಒಳಗೊಂಡ ಲಿಂಗಾಯತ ಧರ್ಮವನ್ನು ಒಪ್ಪಿಕೊಂಡಿದ್ದಾರೆ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಿತ್ರದುರ್ಗ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ, ಅದು ಹಿಂದೂ ಧರ್ಮದ ಭಾಗವಲ್ಲ ಎಂದು ಸಾಣೇಹಳ್ಳಿ ತರಳಬಾಳು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಹೊಳಲ್ಕೆರೆಯಲ್ಲಿ ನಡೆದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ 30ನೇ ಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿರುವ … Continue reading ಹಿಂದೂ ಧರ್ಮವೆಂದರೆ……… ಅನೈತಿಕ-ಅನಾಚಾರ