ಗ್ಯಾರಂಟಿ ಮುಂದುವರಿಕೆ ಗ್ಯಾರಂಟಿ…..

ಗ್ಯಾರಂಟಿಗಳಿಂದ ‘ರಾಜ್ಯ ದಿವಾಳಿ’ ಎಂದವರಿಗೆ ಉತ್ತರ ಸಿಕ್ಕಿದೆ, ಭರವಸೆ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ಸಿಎಂ ಸಿದ್ದರಾಮಯ್ಯ ಬೆಂಗಳೂರು: ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಮುಂದುವರೆಯುತ್ತವೆ. ಗ್ಯಾರಂಟಿ ಯೋಜನೆಗಳಿಂದ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಉತ್ತರ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಬೆಳವಣೆಗಯನ್ನ ಸಾಧಿಸಿ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು. 78ನೇ ಸ್ವಾತಂತ್ರ್ಯ … Continue reading ಗ್ಯಾರಂಟಿ ಮುಂದುವರಿಕೆ ಗ್ಯಾರಂಟಿ…..