own way…. is’t one way! ‌ -ಟೈಂ ಪಾಸ್

ನಮ್ಮ ನೆಚ್ಚಿನ ಅಷ್ಟೇ ಅಲ್ಲ… ಕನ್ನಡದ ಮೆಚ್ಚಿನ ಸಾಹಿತಿ ತೇಜಸ್ವಿ ತಮ್ಮ ಸ್ಕೂಟರ್‌ ನ ಹಿಂದಿನ ಸೀಟ್‌ ತೆಗೆಸಿ ಯಾರೂ ಕೂತಕೊಳ್ಳದಂತೆ ಮಾಡಿಸಿದ್ದರಂತೆ! ಅವರದ್ಯಾವ ಅನಿವಾರ್ಯತೆ ಇತ್ತೋ ಗೊತ್ತಿಲ್ಲ. ಚಪ್ಪಲಿ ದುರಸ್ತಿ ಮಾಡುವ ಗೂಡಂಗಡಿಯಲ್ಲಿ ಕೂತಿರುತಿದ್ದ ತೇಜಸ್ವಿ ಬಹಳ ಶಿಸ್ತಿನ ವ್ಯಕ್ತಿಗಳ ಬಗ್ಗೆ ಒಂದು ರೇಂಜಿನ ರೇಜಿಗೆ ಬೆಳೆಸಿಕೊಂಡಿದ್ದರು ಎಂದು ಕೇಳಿದ್ದೇನಿ. ಆದರೆ ದುರ್ವಾಸನ ಅಪರಾವತಾರವಾಗಿದ್ದ ಅವರು ಜೀವಪರವಾಗಿದ್ದರು, ಪರಿಸರ, ಸರಳತೆಗಳ ಪರವಾಗಿದ್ದರು. ಈ ನಮ್ಮ ತೇಜಸ್ವಿ ಕೀರ್ತಿಯನ್ನು ಶನಿ ಎಂದು ಜರಿದ ಅವರಪ್ಪ ಕುವೆಂಪು ಅವರನ್ನು … Continue reading own way…. is’t one way! ‌ -ಟೈಂ ಪಾಸ್