ದೇಶ ಕಾಯುವ ಯೋಧ, ಅನ್ನ ನೀಡುವ ರೈತ, ವಿಜ್ಞಾನಿಗಳು,ವೈದ್ಯರು,ಕ್ರೀಡಾಪಟುಗಳು ಮಾದರಿ

ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ ಸಿದ್ದಾಪುರವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯತ್ತ ಗಮನಹರಿಸಿ ಸಮಾಜಕ್ಕೆ ಹೊರೆಯಾಗದೇ ಉತ್ತಮ ಭವಿಷ್ಯವನ್ನು ರೂಡಿಸಿಕೊಳ್ಳಬೇಕು ಎಂದು ಸ್ಥಳೀಯ ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಪ್ರಾಚಾರ್ಯ ಶಾಂತರಾಮ ಹೇಳಿದರು.ಅವರು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ ಇಂದು ಡಿಪ್ಲೋಮಾ ಸೇರಿದಂತೆ ಸಮರ್ಪಕ ಶಿಕ್ಷಣ ಪಡೆದವರಿಗೆ ಅತ್ಯುತ್ತಮ ಅವಕಾಶಗಳಿವೆ. ಉದ್ಯೋಗವೂ ವಿಫುಲವಾಗಿವೆ. ವಿದ್ಯಾರ್ಜನೆಯ ಅವಧಿಯಲ್ಲಿ ಸರಿಯಾಗಿ … Continue reading ದೇಶ ಕಾಯುವ ಯೋಧ, ಅನ್ನ ನೀಡುವ ರೈತ, ವಿಜ್ಞಾನಿಗಳು,ವೈದ್ಯರು,ಕ್ರೀಡಾಪಟುಗಳು ಮಾದರಿ