ವೈರಲ್‌ ಆಯ್ತು ಮುಂಡಗೋಡ ಮಹಿಳೆಯರ ಮುಖ್ಯಮಂತ್ರಿ ಹಾಡು!

‘ಗೃಹಲಕ್ಷ್ಮಿ ಯೋಜನೆ’ಯಿಂದ ಖುಷಿಯಾಗಿ ಹಬ್ಬದ ದಿನ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಮಹಿಳೆಯರು…ವಿಡಿಯೊ ನೋಡಿ…

ಮನೆಯ ಯಜಮಾನಿ ಹೆಸರಿನಲ್ಲಿ ತಿಂಗಳಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆಯಿಂದ ಹಲವು ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ.

'ಗೃಹಲಕ್ಷ್ಮಿ ಯೋಜನೆ'ಯಿಂದ ಖುಷಿಯಾಗಿ ಹಬ್ಬದ ದಿನ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ಮಹಿಳೆಯರು...ವಿಡಿಯೊ ನೋಡಿ...

https://www.youtube.com/watch?v=3E9NVdGLsFE&t=11s

ಮುಂಡಗೋಡು(ಉತ್ತರ ಕನ್ನಡ): ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಗೃಹಲಕ್ಷ್ನಿ ಯೋಜನೆ. ಮನೆಯ ಯಜಮಾನಿ ಹೆಸರಿನಲ್ಲಿ ತಿಂಗಳಿಗೆ 2 ಸಾವಿರ ರೂಪಾಯಿ ಕೊಡುವ ಯೋಜನೆಯಿಂದ ಹಲವು ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ.

ಈ ಯೋಜನೆಯಿಂದ ಖುಷಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಬಳಿಯ ಮಹಿಳೆಯರು ಮೊನ್ನೆ ವರಮಹಾಲಕ್ಷ್ಮಿ ಹಬ್ಬದ ದಿನ ಸಿಎಂ ಸಿದ್ದರಾಮಯ್ಯನವರ ಕುರಿತು ಹಾಡು ಕಟ್ಟಿ ಸಂಭ್ರಮಿಸಿದ್ದಾರೆ. ಸಿದ್ದರಾಮಯ್ಯನವರು ಕೊಡುತ್ತಿರುವ 2 ಸಾವಿರ ರೂಪಾಯಿಯಿಂದ ನಾವು ಖುಷಿಯಿಂದ ಹಬ್ಬ ಆಚರಿಸಲು ಸಾಧ್ಯವಾಗಿದೆ ಎಂದಿದ್ದಾರೆ.

ಇತ್ತೀಚೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ಆಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಕಾಂಗ್ರೆಸ್ ಆಂದೋಲನ ಕಾರ್ಯಕ್ರಮದ ವೇಳೆ ಈ ಬಗ್ಗೆ ಮಾತನಾಡಿದ್ದ ಅವರು, ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಒಂದೇ ಸಾರಿ 4,000 ರೂಪಾಯಿ ಜಮೆ ಆಗುತ್ತದೆ. ಈಗಾಗಲೇ 26.65 ಲಕ್ಷ ರೂ. ಬಿಡುಗಡೆ ಆಗಿದೆ ಎಂದು ತಿಳಿಸಿದ್ದರು. (kp.c)

https://x.com/KannadaPrabha/status/1825113254118432892?ref_src=twsrc%5Etfw%7Ctwcamp%5Etweetembed%7Ctwterm%5E1825113254118432892%7Ctwgr%5E5713ac1d6779d343633a28ebf78f5e2349b21833%7Ctwcon%5Es1_&ref_url=https%3A%2F%2Fwww.kannadaprabha.com%2Fkarnataka%2F2024%2FAug%2F18%2Fwomen-near-mundgod-composed-a-song-on-cmsiddaramaiah-for-his-gruhaalakshmischeme-for-they-were-able-to-perform-varamahalakshmi

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *