ಮೋದಿ,ಯೋಗಿ ಹೊಗಳಿದರೆ… ಹುಷಾರ್!‌

ಅಯೋಧ್ಯೆ ಮತ್ತು ಮೋದಿ-ಯೋಗಿನ ಹೊಗಳಿದ್ದಕ್ಕೆ ಪತ್ನಿಗೆ ತಲಾಖ್ ನೀಡಿ ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ ಗಂಡ! ಮಹಿಳೆಯ ಪತಿ ತ್ರಿವಳಿ ತಲಾಖ್ ನೀಡಿದ್ದು ಅಲ್ಲದೆ ಕತ್ತು ಹಿಸುಕಿ ಕೊಳ್ಳಲು ಯತ್ನಿಸಿದ್ದಾನೆ. ಈ ಸಂಬಂಧ ಪೊಲೀಸರು ಆರೋಪಿ ಹಾಗೂ ಆತನ ಕುಟುಂಬದ ಏಳು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯೋಗಿ ಆದಿತ್ಯನಾಥ-ನರೇಂದ್ರ ಮೋದಿ ಶ್ರೀರಾಮನ ನಗರಿ ಅಯೋಧ್ಯೆಯ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿಯನ್ನು ಹೊಗಳಿ ಮಹಿಳೆಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು… ಮಹಿಳೆಯ ಪತಿ ತ್ರಿವಳಿ … Continue reading ಮೋದಿ,ಯೋಗಿ ಹೊಗಳಿದರೆ… ಹುಷಾರ್!‌