ದಾಂಡೇಲಿ ಘಟನೆ… ಖಂಡನೆ, ಮನವಿ ಅರ್ಪಣೆ

ಸಿದ್ದಾಪುರದಾಂಡೇಲಿಯಲ್ಲಿ ಕರ್ತವ್ಯ ನಿರತ ಪತ್ರಕರ್ತರ ಮೇಲೆ ದರ್ಪ,ಅನುಚಿತ ವರ್ತನೆ ನಡೆಸಿದ ಪೊಲೀಸ್ ಅಧಿಕಾರಿಯ ಮೇಲೆ ಸೂಕ್ತ ಕ್ರಮವಹಿಸುವಂತೆ ಆಗ್ರಹಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ ಮೂಲಕ ಶುಕ್ರವಾರ ಮನವಿ ಸಲ್ಲಿಸಲಾಯಿತು. ದಾಂಡೇಲಿಯ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರ ಕುರಿತು ಅಲ್ಲಿನ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಹಿರಿಯ ಪತ್ರಕರ್ತರೂ, ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ವಾಸರೆ ಹಾಗೂ ಮತ್ತಿತರ ಪತ್ರಕರ್ತರ ಮೇಲೆ ಅಲ್ಲಿಯ ಸಿಪಿಐ ಭೀಮಣ್ಣ ಸೂರಿಯವರು ನಡೆಸಿದ ದರ್ಪ, ಅನುಚಿತ ನಡವಳಿಕೆಯನ್ನು ತಾಲೂಕು … Continue reading ದಾಂಡೇಲಿ ಘಟನೆ… ಖಂಡನೆ, ಮನವಿ ಅರ್ಪಣೆ