ದರ್ಶನ್‌ & ಗ್ಯಾಂಗ್‌ ಕೊಲೆ, ಪೊಲೀಸ್‌ ರಿಂದ ದೋಷಾರೋಪ ಪಟ್ಟಿ ಸಲ್ಲಿಕೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಅ್ಯಂಡ್ ಗ್ಯಾಂಗ್ ವಿರುದ್ಧ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಬುಧವಾರ ಸಲ್ಲಿಕೆ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪಿಗಳು ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ … Continue reading ದರ್ಶನ್‌ & ಗ್ಯಾಂಗ್‌ ಕೊಲೆ, ಪೊಲೀಸ್‌ ರಿಂದ ದೋಷಾರೋಪ ಪಟ್ಟಿ ಸಲ್ಲಿಕೆ