25ನೇ ವರ್ಷಕ್ಕೆ ಕಾಲಿಟ್ಟ ಒಡ್ಡೋಲಗ ಹಿತ್ತಲಕೈ,ಮರುಕಳಿಸಿದ ಶ್ರಾವಣ ಸಂಜೆ ಸಂಸ್ಕೃತಿ ಉತ್ಸವ –

ಸಿದ್ದಾಪುರ. ತಾಲೂಕಿನ ಕ್ರಿಯಾಶೀಲ ನಾಟಕ ತಂಡವಾದ ಒಡ್ಡೋಲಗ ಹಿತ್ತಲಕೈ ಕಳೆದ 25 ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಸಂಘಟನೆಯು ಕಳೆದ ವಾರಾಂತ್ಯದಲ್ಲಿ ಕವಲಕೊಪ್ಪದ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಆಯೋಜಿಸಿದ ಶ್ರಾವಣ ಸಂಜೆ ಸಂಸ್ಕೃತಿ ಉತ್ಸವ ಮೂರು ದಿನಗಳ ಪರಿಯಂತ ವಿಶಿಷ್ಟವಾಗಿ ನಡೆಯಿತು. ತಾಳಮದ್ದಳೆ, ನಾಟಕ, ಸಂಗೀತ, ಯಕ್ಷಗಾನ ರಂಗಪ್ರಯೋಗ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ವೈವಿಧ್ಯಮಯವಾಗಿ ಜರುಗಿದವು. ಮೊದಲ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಶೃಂಗೇರಿ ಶಂಕರ ಮಠ ಸಿದ್ದಾಪುರದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ಮಾತನಾಡಿ … Continue reading 25ನೇ ವರ್ಷಕ್ಕೆ ಕಾಲಿಟ್ಟ ಒಡ್ಡೋಲಗ ಹಿತ್ತಲಕೈ,ಮರುಕಳಿಸಿದ ಶ್ರಾವಣ ಸಂಜೆ ಸಂಸ್ಕೃತಿ ಉತ್ಸವ –