ಇವರಿಗೆ ಗಣೇಶ ಹಬ್ಬ ನಿಷೇಧ!!- ganesh fest special

ನಮಗೆಲ್ಲರಿಗೂ ಗಣೇಶನ ಹಬ್ಬ ಎಂದರೆ ಖುಷಿಯ ದಿನ. ಜಾತಿ, ಧರ್ಮವನ್ನು ಮೀರಿ ನಾವು ಈ ಸಂಭ್ರಮದಲ್ಲಿ ಭಾಗಿಯಾಗುತ್ತೇವೆ. ಆದರೆ ಈ ಹಬ್ಬವನ್ನು ಆಚರಿಸದ ಒಂದು ಸಮುದಾಯ ಇದೆ ನಿಮಗೆ ಗೊತ್ತ? ದಕ್ಷಿಣ ಕನ್ನಡದ ಕುಡುಬಿಗಳ ಪಾಲಿಗೆ ಚೌತಿ ಎಂದರೆ ವಂಚಿಸಲ್ಪಟ್ಟ ದಿನ. ಆದುದರಿಂದ ಕುಡುಬಿಗಳು ಗಣೇಶ ಹಬ್ಬಕ್ಕೆ ನಿಷೇಧ ಹೇರಿದ್ದಾರೆ. ಇದಕ್ಕೊಂದು ಪುರಾಣ ಕತೆಯೂ ಇದೆ. ಈ ಕತೆಯನ್ನು ನನಗೆ ಹೇಳಿದ್ದು, ಕುಡುಬಿ ಪದವಿನ ಕುಡುಬಿ ಜನಾಂಗದ ಗುರಿಕಾರ ಗಿರಿಯ ಗೌಡ್ರು. ಪುರಾಣಗಳಲ್ಲಿ ನಾವು ತಿಳಿದುಕೊಂಡಂತೆ, ಕೋಪಗೊಂಡಿದ್ದ … Continue reading ಇವರಿಗೆ ಗಣೇಶ ಹಬ್ಬ ನಿಷೇಧ!!- ganesh fest special