ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ಹೊರಗಿಟ್ಟರೆ ಆ ಹಣವನ್ನು ಅಭಿವೃದ್ಧಿಗೆ ಬಳಸಬಹುದು ಎಂದು ಪುನರುಚ್ಚರಿಸಿರುವ ಕಾಂಗ್ರೆಸ್‌ ಹಿರಿಯ ನಾಯಕ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಾನು ಗ್ಯಾರಂಟಿ ಯೋಜನೆಗಳ ವಿರೋಧಿಯಲ್ಲ ಎಂದು ಹೇಳಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರ್ಕಾರಕ್ಕೆ ಸವಾಲುಗಳಿವೆ, ಆಡಳಿತ ಸುಧಾರಣಾ ಕ್ರಮಗಳ ಬಗ್ಗೆ ಸರ್ಕಾರಕ್ಕೆ … Continue reading ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ