ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು ಕಾರ್ಯಾಧ್ಯಕ್ಷರು ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ (ಸಂಗ್ರಹ ಚಿತ್ರ) ಮಂಗಳೂರು: ಬ್ಲಾಕ್ ಮಟ್ಟ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನು ಮುಂದಿನ ತಿಂಗಳ ವೇಳೆಗೆ ಬದಲಾವಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಹೇಳಿದ್ದಾರೆ. ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು … Continue reading ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……