ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂಪಾಯಿ ದಂಡ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ.ಉಷಾ ಹೆಗಡೆಯವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಶ್ರೀನಗರ ಪಂಚಾಯತ್ ವತಿಯಿಂದ ನಡೆದ ಸಭೆ ಸಮಾರಂಭಗಳಿಗೆ ಹಾಜರಾಗಿ … Continue reading ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ