ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಬಿಡುಗಡೆ ಮಾಡಿದರು. ಸೋಮವಾರ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಪಂದ್ಯಾವಳಿಯ ಸಂಘಟನಾ ಪೂರ್ವ ಸಭೆಯಲ್ಲಿ ಆಮಂತ್ರಣ ಬಿಡುಗಡೆಗೊಳಿಸಿ ಮಾತನಾಡಿ, ನನ್ನ ಕ್ಷೇತ್ರದ ವ್ಯಾಪ್ತಿಯ ಸಿದ್ದಾಪುರದಲ್ಲಿ ಬೆಳಗಾವಿ ವಿಭಾಗಮಟ್ಟದ ವಾಲಿಬಾಲ್ ಪಂದ್ಯಾವಳಿ ನಡೆಯುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಈ ಕ್ರೀಡಾಕೂಟದ … Continue reading ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ