ರಕ್ತರಾತ್ರಿ ನಾಟಕ ಪ್ರದರ್ಶನ ಉದ್ಘಾಟನೆ

ಸಿದ್ದಾಪುರಮನುಷ್ಯ ಜೀವನಕ್ಕೆ ಸದಭಿರುಚಿಯ ಕಲೆ ನೆಮ್ಮದಿಯನ್ನು, ಒಳಿತನ್ನು ಒದಗಿಸುತ್ತದೆ. ಅಂಥ ಕಲೆಗಳಿಗೆ ಜನತೆಯ ಪ್ರೋತ್ಸಾಹ ಅಗತ್ಯ ಎಂದು ಶಿರಸಿಯ ತೋಟಗಾರ್ಸ ಸೊಸೈಟಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಹೇಳಿದರು.ಅವರು ರಂಗ ಸೌಗಂಧ ರಂಗತಡ ತಾಲೂಕಿನ ವಾಜಗದ್ದೆಯ ಶ್ರೀ ದುರ್ಗಾವಿನಾಯಕ ದೇವಾಲಯ ಹಾಗೂ ಶ್ರೀ ದುರ್ಗಾವಿನಾಯಕ ಕೃಷಿಕ ಯುವಕಸಂಘದ ಸಹಯೋಗದಲ್ಲಿ ಕಂದಗಲ್ ಹನುಮಂತರಾಯ ರಚನೆಯ,ಗಣಪತಿಹೆಗಡೆ ಹುಲಿಮನೆ ನಿರ್ದೇಶನದ ರಕ್ತರಾತ್ರಿ ಪೌರಾಣಿಕ ನಾಟಕಪ್ರದರ್ಶನ ಉದ್ಘಾಟಿಸಿ ಮಾತನಾಡಿ ಹಿರಿಯರು ಉತ್ತಮ ಅಭಿರುಚಿಯ ಕಲೆಗಳ ಕುರಿತು ಅರಿವು ಮೂಡಿಸಿದಾಗ ಕಿರಿಯರ ಬದುಕು ಉತ್ತಮವಾಗಲು … Continue reading ರಕ್ತರಾತ್ರಿ ನಾಟಕ ಪ್ರದರ್ಶನ ಉದ್ಘಾಟನೆ