ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು.
ಸರ್ಕಾರಿ ಪ.ಪೂ.ಕಾಲೇಜ್ ನಾಣಿಕಟ್ಟಾದ ಗಾಂಧಿಜಯಂತಿ
ಬಾಲಿಕೊಪ್ಪ ಮಾ.ಹಿ.ಪ್ರಾ. ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರ್ಪಡಿಸಿದ ಗಾಂಧಿಪ್ರಣೀತ ಸಪ್ತ ಪಾತಕಗಳು ಉಪನ್ಯಾಸದ ನಂತರ ಕ್ಷೇತ್ರಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕರನ್ನು ಸನ್ಮಾನಿಸಲಾಯಿತು.
ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿಜಯಂತಿ ಆಚರಣೆ