ರಾಹುಲ್ ಗಾಂಧಿ ಹೇಳಿದ್ದೇನು? ಗೋವಾ ವಿಚಾರ!
ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ. ದುರಾದೃಷ್ಟವಶಾತ್, ಬಿಜೆಪಿ ಆಡಳಿತದಲ್ಲಿ ಈ ಸಾಮರಸ್ಯಕ್ಕೆ ಧಕ್ಕೆಯಾಗಿದೆ. ರಾಹುಲ್ ಗಾಂಧಿ ನವದೆಹಲಿ: ಗೋವಾದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಗಲಭೆ ಎಬ್ಬಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ರಾಜ್ಯ ಮತ್ತು ಇಡೀ ಭಾರತದ ಜನರು ಈ ವಿಭಜನೆಯನ್ನು ನೋಡುವುದರಿಂದ ಆಡಳಿತ ಪಕ್ಷದ ಪ್ರಯತ್ನಗಳಿಗೆ ತಡೆಯೊಡ್ಡಲಾಗುವುದು ಎಂದಿದ್ದಾರೆ. … Continue reading ರಾಹುಲ್ ಗಾಂಧಿ ಹೇಳಿದ್ದೇನು? ಗೋವಾ ವಿಚಾರ!
Copy and paste this URL into your WordPress site to embed
Copy and paste this code into your site to embed