ಸಿದ್ಧರಾಮಯ್ಯ ಸ್ಥಾನ ಅಭಾದಿತ….. ರಾಜಕೀಯ ಬೆಳೆ ಹುಲುಸು!
‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ರೈತರು, ಸಿದ್ದರಾಮಯ್ಯ ರಾಜಕೀಯ ಭವಿಷ್ಯದ ಬಗ್ಗೆ ಗೊರವಯ್ಯ ಕಾರ್ಣಿಕ? ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ. ಗೊರವಯ್ಯನ ಕಾರ್ಣಿಕ ಹಾವೇರಿ: ದೇಶಾದ್ಯಂತ ವೈಭವದ ವಿಜಯದಶಮಿ ಆಚರಣೆ ಸಾಗಿರುವಂತೆಯೇ ಅತ್ತ ಹಾವೇರಿ ಜಿಲ್ಲೆಯ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯದಲ್ಲಿ ಗೊರವಯ್ಯನ ಕಾರ್ಣಿಕೋತ್ಸವ ನಡೆದಿದ್ದು, ರೈತರು, ಮಳೆ ಬೆಳೆ, … Continue reading ಸಿದ್ಧರಾಮಯ್ಯ ಸ್ಥಾನ ಅಭಾದಿತ….. ರಾಜಕೀಯ ಬೆಳೆ ಹುಲುಸು!
Copy and paste this URL into your WordPress site to embed
Copy and paste this code into your site to embed