ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ನಿಂದ ಸಿಪಿ ಯೋಗೇಶ್ವರ್ ಸ್ಪರ್ಧೆ? ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಕಾಂಗ್ರೆಸ್ ಸಿದ್ಧಾಂತ ಒಪ್ಪಿ, ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು, ಸಿ.ಪಿ. ಯೋಗೇಶ್ವರ್ ಅವರೊಂದಿಗೆ ನಾನು ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷರು ಚನ್ನಪಟ್ಟಣ ವಲಯದವರಾಗಿದ್ದು, ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣಾ. ಸಿಪಿ ಯೋಗೇಶ್ವರ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ ಮೈಸೂರು: ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಖಾಡ ರಂಗೇರಿದೆ. ವಿಧಾನಪರಿಷತ್ ಸದಸ್ಯತ್ವಕ್ಕೆ ನಿನ್ನೆ ರಾಜೀನಾಮೆ ಸಲ್ಲಿಸಿದ ಬಿಜೆಪಿಯ ಸಿ. ಪಿ. ಯೋಗೇಶ್ವರ್, ಕಾಂಗ್ರೆಸ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬಂತಹ ಮಾತುಗಳು … Continue reading ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ನಿಂದ ಸಿಪಿ ಯೋಗೇಶ್ವರ್ ಸ್ಪರ್ಧೆ? ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್