ಕರ್ನಾಟಕ ರಾಜ್ಯೋತ್ಸವ ಸಂಭ್ರಮ: ಇತಿಹಾಸ ಮತ್ತು ಮಹತ್ವ
ಗಡಿ ನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಅದ್ಧೂರಿ ರಾಜ್ಯೋತ್ಸವಕ್ಕೆ ಚಾಲನೆ ನೀಡಲಾಯ್ತು. ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕ- ಯುವತಿಯರ ಜಮಾಯಿಸಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ವೈಭವದ ರಾಜ್ಯೋತ್ಸವವನ್ನು ಆಚರಿಸಿದರು. ಕೆಂಪು-ಹಳದಿ ಬಣ್ಣದ ಬಲೂನ್‌ಗಳ ಗುಚ್ಚ ಆಕಾಶಕ್ಕೆ ತೇಲಿ ಬಿಟ್ಟು ಸಂಭ್ರಮಿಸಿದರು. ಸಾಂದರ್ಭಿಕ ಚಿತ್ರ ಬೆಂಗಳೂರು: ಕರ್ನಾಟಕ ರಾಜ್ಯ ರಚನೆಯಾದ ದಿನ ಇಂದು. ನವೆಂಬರ್ 1 ಕನ್ನಡಿಗರ ಪಾಲಿಗೆ ಅತ್ಯಂತ ಸಂಭ್ರಮದ ದಿನ. ರಾಜ್ಯಾದ್ಯಂತ ಇಂದು 69ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಸಂಭ್ರಮ ಮನೆ ಮಾಡಿದೆ. ಗಡಿ … Continue reading ಕರ್ನಾಟಕ ರಾಜ್ಯೋತ್ಸವ ಸಂಭ್ರಮ: ಇತಿಹಾಸ ಮತ್ತು ಮಹತ್ವ
Copy and paste this URL into your WordPress site to embed
Copy and paste this code into your site to embed