ಬೇಡ್ಕಣಿ ಮೇಳದ ತಿರುಗಾಟ ಪ್ರಾರಂಭ…. ಶಾಲೆಗಳಲ್ಲಿ ಯಕ್ಷಗಾನ ಕಲಿಕೆಯಿಂದ ಉತ್ತಮ ಫಲಿತಾಂಶ

ನಿರಂತರ ಪರಿಶ್ರಮ ಬೇಡುವ ಯಕ್ಷಗಾನ ಕಲೆಗೆ ಇನ್ನಷ್ಟು ಪ್ರೋತ್ಸಾಹ, ಉತ್ತೇಜನ ಸಿಕ್ಕರೆ ಯಕ್ಷಗಾನ ನಮ್ಮತನವನ್ನು ಉಳಿಸಲು ನೆರವಾಗುತ್ತದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ಎ. ರವೀಂದ್ರ ನುಡಿದರು. ಅವರು ಸೋಮವಾರ ಬೇಡ್ಕಣಿಯಲ್ಲಿ ನಡೆದ ಬೇಡ್ಕಣಿ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿಯ ವಾರ್ಷಿಕ ತಿರುಗಾಟದ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂಘಟಕರ ಪರವಾಗಿ ಸನ್ಮಾನ ಸ್ವೀಕರಿಸಿದ ರವೀಂದ್ರ ಮತ್ತು ಯಕ್ಷಗಾನ ಕಲಾವಿದ ಜಯಕುಮಾರ ನಾಯ್ಕ ಮಾತನಾಡಿ ಕಲಾವಿದರು, ಹೋರಾಟಗಾರರನ್ನು ಗೌರವಿಸುವುದರಿಂದ ತಮಗೆ ಮತ್ತಷ್ಟು … Continue reading ಬೇಡ್ಕಣಿ ಮೇಳದ ತಿರುಗಾಟ ಪ್ರಾರಂಭ…. ಶಾಲೆಗಳಲ್ಲಿ ಯಕ್ಷಗಾನ ಕಲಿಕೆಯಿಂದ ಉತ್ತಮ ಫಲಿತಾಂಶ