ಎನ್.ಡಿ.ಎ. ಪಕ್ಷಪಾತ,ಬಿ.ಜೆ.ಪಿ. ಕಾರಸ್ಥಾನಕ್ಕೆ ತಕ್ಕ ಉತ್ತರ

ಪ್ರಧಾನಿ ಮೋದಿ ದೊಡ್ಡ ಹೂಡಿಕೆಗಳನ್ನು ಗುಜರಾತ್‌ ಗೆ ವರ್ಗಾಯಿಸುತ್ತಾ ಇತರ ರಾಜ್ಯಗಳಿಗೆ ಅನ್ಯಾಯ ಮಾಡುತಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಗುಜರಾತ್‌ ಪ್ರೀತಿಯ ಬಗ್ಗೆ ಟೀಕಿಸಿರುವ ಕಾಂಗ್ರೆಸ್‌ ನ ಹಿರಿಯ ನಾಯಕ ಮತ್ತು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಪ್ರಧಾನಿಯವರ ಈ ವಿಶೇಶ ಪ್ರೀತಿಯಿಂದಾಗಿ ಇತರ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದಿದ್ದಾರೆ.


ಉತ್ತರ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ದೇಶಪಾಂಡೆ ಸಿದ್ಧಾಪುರದಲ್ಲಿ  samajamukhi.net ಡಿಜಿಟಲ್‌ ಪ್ರತಿನಿಧಿ ಜೊತೆ ಮಾತನಾಡಿ ದೇಶದ ಪ್ರಗತಿಯಲ್ಲಿ ಕೈಗಾರಿಕೆಗಳ ಪಾತ್ರ ದೊಡ್ಡದು ಆದರೆ ಎನ್.ಡಿ.ಎ. ಸರ್ಕಾರ ಕೆಲವು ರಾಜ್ಯಗಳಿಗೆ ಸಿಂಹಪಾಲು ಕೊಟ್ಟು ಹಲವು ರಾಜ್ಯಗಳಿಗೆ ವಂಚಿಸುತ್ತಿರುವುದು ಅವರ ಪಕ್ಷಪಾತದ ಧ್ಯೋತಕ ಎಂದರು.


  ವಕ್ಫ ವಿವಾದ ಬಿ.ಜೆ.ಪಿ.ಯ ಕಾರಸ್ಥಾನ ಎಂದು ದೂಷಿಸಿದ ಕಾಂಗ್ರೆಸ್‌ ನ ಹಿರಿಯ ನಾಯಕ ದೇಶಪಾಂಡೆ ಬಿ.ಜೆ.ಪಿ. ಆಡಳಿತಾವಧಿಯ ತಪ್ಪಿಗೆ ಕಾಂಗ್ರೆಸ್‌, ಮುಖ್ಯಮಂತ್ರಿ ಹೇಗೆ ಹೊಣೆಯಾಗುತ್ತಾರೆ ಎಂದು  ಪ್ರಶ್ನಿಸಿದರು ಚುನಾವಣೆ ಮುಂದಿಟ್ಟುಕೊಂಡು ಬಿ.ಜೆ.ಪಿ. ಮಾಡುವ ಕೆಳಮಟ್ಟದ ರಾಜಕಾರಣಕ್ಕೆ ಜನರೇ ಉತ್ತರ ನೀಡುತ್ತಾರೆ. ಬಿ.ಜೆ.ಪಿ. ಸುಳ್ಳು, ಕುತಂತ್ರಗಳು ಜನಸಾಮಾನ್ಯರಿಗೂ ಅರ್ಥವಾಗುತ್ತವೆ ಎಂದು ಅವರು ವಿವರಿಸಿದರು.
ಕಾಂಗ್ರೆಸ್‌ ರೈತ ಪರವಾಗಿದ್ದು ಮಳೆ, ಕೊಳೆ, ಪ್ರವಾಹದಿಂದ ತೊಂದರೆಗಳಗಾಗಿರುವ ರೈತರ ಪರವಾಗಿ ಕಾಂಗ್ರೆಸ್‌ ಮತ್ತು ರಾಜ್ಯ ಸರ್ಕಾರ ಕೆಲಸ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *