70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ; ಯೋಜನೆ ಬಗ್ಗೆ ತಿಳಿಯಬೇಕಾದ ಮಾಹಿತಿ ಇಲ್ಲಿದೆ!

ಇದು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ (AB PM-JAY) ವಿಸ್ತರಿತ ಆರೋಗ್ಯ ವಿಮೆ ಯೋಜನೆಯಾಗಿದೆ. ಇದರಲ್ಲಿ ರೂ. 5 ಲಕ್ಷದವರೆಗೂ ಹಿರಿಯ ನಾಗರಿಕರು ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಅರ್ಹರಾಗಿದ್ದಾರೆ. ಸಾಂದರ್ಭಿಕ ಚಿತ್ರ ಬೆಂಗಳೂರು: ಈಗ 70 ವರ್ಷಕ್ಕೂ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಆಯುಷ್ಮಾನ್ ವಯ ವಂದನಾ (AVV) ಕಾರ್ಡ್ ಪಡೆಯಲು ಅರ್ಹರಾಗಿದ್ದಾರೆ. ಬಹುನಿರೀಕ್ಷಿತ 70 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಪ್ರಧಾನಿ ನರೇಂದ್ರ … Continue reading 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ವಿಮೆ; ಯೋಜನೆ ಬಗ್ಗೆ ತಿಳಿಯಬೇಕಾದ ಮಾಹಿತಿ ಇಲ್ಲಿದೆ!