ಶಿರಸಿ ನಗರದಲ್ಲಿ ಸೈಬರ್ ಅಪರಾಧಗಳ ಜಾಗೃತಿಗಾಗಿ ಶಿರಸಿ ನಗರ ಠಾಣೆಯ ಪೊಲೀಸರು ” ಪೊಸ್ಟರ್ ಅಭಿಯಾನ”ವನ್ನು ಹಮ್ಮಿಕೊಂಡಿದ್ದಾರೆ,ಶಿರಸಿಯ ಕೆನರಾ ಬ್ಯಾಂಕ್ ಹಾಗೂ ಶಿರಸಿ ನಗರ ಪೊಲೀಸ್ ಠಾಣೆಯ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಸೈಬರ್ ಸುರಕ್ಷತೆ ಮತ್ತು ಭದ್ರತೆ ಹಾಗೂ ಅಪರಾಧಗಳ ಕುರಿತು ಜಾಗೃತಿ ಮೂಡಿಸಲು “ಪೊಸ್ಟರ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದುಇಂದು ಶಿರಸಿ ಉಪವಿಭಾಗದ ಡಿಎಸ್ಪಿ ಗಣೇಶ ಕೆಎಲ್ ರವರು ಪೊಸ್ಟರ್ ಬಿಡುಗಡೆ ಮಾಡಿ ಶಿರಸಿ ನಗರ ಠಾಣೆಯ ವತಿಯಿಂದ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲು ಬ್ಯಾಂಕ್,ಬಸ್ಟ್ಯಾಂಡ್,ಆಟೋ ಸ್ಟ್ಯಾಂಡ್,ಮಾಲ್ … Continue reading nk police_ ” ಪೊಸ್ಟರ್ ಅಭಿಯಾನ”
Copy and paste this URL into your WordPress site to embed
Copy and paste this code into your site to embed