ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ. ಬಹುಜತನ, ಪರಿಶ್ರಮದಿಂದ ಕೆಲಸ ಮಾಡಿದ ಬಿ.ಎನ್.‌ ವಾಸರೆ, ಪಿ. ಆರ್.‌ ನಾಯ್ಕ ತಂಡ ಶಿರಸಿಯಲ್ಲಿ ಜಿಲ್ಲಾ ಸಮ್ಮೇಳನವನ್ನು ಯಶಸ್ವಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಉನ್ನತಿ, ಉತ್ಕೃಷ್ಟತೆಯ ಬಗ್ಗೆ ಬೆಳಕು ಚೆಲ್ಲುವ ಓದು- ಅಧ್ಯಯನ ಮಾಡಿರುವ ಆರ್.‌ ಡಿ. ಹೆಗಡೆ ಆಲ್ಮನೆ ತಮ್ಮ ಮಾತು, ಕತೆ, ಸಂವಾದ ನಡವಳಿಕೆ,ವ್ಯಕ್ತಿತ್ವಗಳಿಂದ ಜಿಲ್ಲಾ … Continue reading ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……