ನಾಡದೇವಿ ಜನಪರ ವೇದಿಕೆಯಿಂದ ಬಹುಮಾನ ವಿತರಣೆ & ಸನ್ಮಾನ

ಸಿದ್ದಾಪುರ : ನಾಡದೇವಿ ಜನಪರ ವೇದಿಕೆ ಸಿದ್ದಾಪುರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಸಿದ್ದಾಪುರ (ಬೇಡ್ಕಣಿ ) ಗಳ ಆಶ್ರಯ ದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.ಸಾಮಾಜಿಕ ಮುಖಂಡ ವಸಂತ ನಾಯ್ಕ ಮನ್ಮನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದೆ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಮೊಬೈಲ್ ಬಳಕೆ ಕಡಿಮೆ ಮಾಡಿ ಗುರು ಹಿರಿಯರಿಗೆ ತಂದೆ ತಾಯಿಗೆ ಗೌರವ ಕೊಡುವುದನ್ನು ರೂಢಿಸಿಕೊಳ್ಳಿ, ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಿ ನಾಡು ನುಡಿ ಜಲ ವಿಚಾರ ಬಂದಾಗ … Continue reading ನಾಡದೇವಿ ಜನಪರ ವೇದಿಕೆಯಿಂದ ಬಹುಮಾನ ವಿತರಣೆ & ಸನ್ಮಾನ