ಹಣಕಾಸು ಇಲಾಖೆ ಒಪ್ಪಿಗೆ ಪಡೆದ ನಂತರ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಸಚಿವ ಮಧು ಬಂಗಾರಪ್ಪ

ಇಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಧನಂಜಯ ಸರ್ಜಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಸಚಿವ ಮಧು ಬಂಗಾರಪ್ಪ ಬೆಳಗಾವಿ: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ಹಣಕಾಸು ಇಲಾಖೆಯ ಅನುಮೋದನೆ ಪಡೆದ ನಂತರ ಹೆಚ್ಚಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ಹೇಳಿದ್ದಾರೆ. ಇಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಧನಂಜಯ ಸರ್ಜಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಅತಿಥಿ ಶಿಕ್ಷಕರ ಗೌರವಧನವನ್ನು 15 ಸಾವಿರ … Continue reading ಹಣಕಾಸು ಇಲಾಖೆ ಒಪ್ಪಿಗೆ ಪಡೆದ ನಂತರ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಸಚಿವ ಮಧು ಬಂಗಾರಪ್ಪ