ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಒಂದು ದೇಶ, ಒಂದು ಚುನಾವಣೆ ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಿದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ … Continue reading ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ