ಪ್ರವಾಸಿಗರ ಗಮನಕ್ಕೆ: ಎರಡೂವರೆ ತಿಂಗಳು ಜೋಗ್ ಫಾಲ್ಸ್ ಪ್ರವೇಶ ಬಂದ್!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೋಗ್ ಫಾಲ್ಸ್ ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ … Continue reading ಪ್ರವಾಸಿಗರ ಗಮನಕ್ಕೆ: ಎರಡೂವರೆ ತಿಂಗಳು ಜೋಗ್ ಫಾಲ್ಸ್ ಪ್ರವೇಶ ಬಂದ್!